Header Ads
Header Ads
Breaking News

ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಸಂತ ಅಲೋಶಿಯಸ್ ಹೈ ಸ್ಕೂಲ್‌ನ ಎಲ್ಲಾ ಕ್ಲಬ್‌ಗಳ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಭಯ್ ಸಿಂಹ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ. ಅದಕ್ಕಾಗಿಯೇ ವಿವಿಧ ಕ್ಲಬ್‌ಗಳನ್ನು ಶಾಲಾ ಕಾಲೇಜುಗಳಲ್ಲಿ ಸ್ಥಾಪಿಸಲಾಗುತ್ತದೆ. ಇಲ್ಲಿಯೂ ಕ್ಲಬ್‌ಗಳನ್ನು ಇವತ್ತು ಉದ್ಘಾಟನೆ ಮಾಡಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕು ಎಂದು ಹೇಳಿದರು.

Related posts

Leave a Reply