Header Ads
Breaking News

ಮಂಗಳೂರಿನ ಕೋಸ್ಟ್‌ಗಾರ್ಡ್‌ನ ಮುಖ್ಯ ಕಚೇರಿಯಲ್ಲಿ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ಮಂಗಳೂರಿನ ಕೋಸ್ಟ್‌ಗಾರ್ಡ್‌ನ ಮುಖ್ಯ ಕಚೇರಿಯಲ್ಲಿ ನಡೆಯಿತು. 

ಜಿಲ್ಲಾ ಪಂಚಾಯತ್‌ನ ಸಿಇಒ ಡಾ. ಸೆಲ್ವಮಣಿ, ಪಣಂಬೂರು ಎಸಿಪಿ ಶ್ರೀನಿವಾಸ ಗೌಡ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿಯವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಇದೇ ವೇಳೆ ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಅಲ್ಲದೆ ಕೋಸ್ಟ್‌ಗಾರ್ಡ್‌ನ ಎಲ್ಲಾ ಸಿಬ್ಬಂದಿಯವರಿಗೆ ಇವಿಎಂ ಮತ್ತು ವಿವಿ ಪ್ಯಾಟ್‌ನ ಬಗ್ಗೆ ಪಾತ್ಯಕ್ಷಿಕೆ ನೀಡಲಾಯಿತು.
ಈ ಸಂದರ್ಭ ಡಿಐಜಿ ಎಸ್ ಎಸ್ ದಾಸಿಲಾ, ದೀಪಿಕಾ ಧೀಮಾನ್, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *