Header Ads
Breaking News

ಮಂಗಳೂರಿನ ಕ್ಲಾಕ್ ಟವರ್ ಎಬಿವಿಪಿ ವತಿಯಿಂದ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ವಿದ್ಯಾರ್ಥಿ ವೇತನ, ಹಾಸ್ಟೆಲ್, ಬಸ್ ಪಾಸ್ ಸಮಸ್ಯೆ ಹೀಗೆ ರಾಜ್ಯದಲ್ಲಿರುವ ಅನೇಕ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕೂಡಲೇ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *