Header Ads
Header Ads
Breaking News

ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಸಂದೀಪ್ ಪಾಟೀಲ್ ದಿಢೀರ್ ದಾಳಿ

ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ನೂತನ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ದಿಢೀರ್ ದಾಳಿ ನಡೆಸಿ ಆರೋಪಿಗಳಿಂದ ಆರು ಮೊಬೈಲ್ ಮತ್ತು ನಾಲ್ಕು ಚೂರಿಯನ್ನು ವಶಪಡಿಸಿಕೊಂಡಿದ್ದಾರೆ.

ಸಂದೀಪ್ ಪಾಟೀಲ್ ಅವರು ಅಧಿಕಾರಿ ವಹಿಸಿಕೊಂಡ ಎರಡನೇ ದಿನಕ್ಕೆ ದಾಳಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೈಲ್‌ನಲ್ಲಿ ನಡೆದ ಅಹಿತಕರ ಘಟನೆ ಆಧಾರಿಸಿ ಧಾಳಿ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ಮುಂದಿನ ದಿನದಲ್ಲಿ ಮತ್ತೆ ದಾಳಿಯನ್ನು ಮಾಡುತ್ತೇವೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *