Header Ads
Header Ads
Breaking News

ಮಂಗಳೂರಿನ ಪುರಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಜನ್ಮ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ದ್ಕಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಜನ್ಮ ದಿನಾಚರಣೆ ಕಾರ್ಯಕ್ರಮ ಮಂಗಳೂರಿನ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ನೆರವೇರಿಸಿದರು.

ನಂತರ ಗಾಂಧಿಜಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರದ ಗಾಂಧೀಜಿಯವರ ಎರಡು ವಿಶೇಷ ಸಂಚಿಕೆ ಅನಾವರಣಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಎಮ್‌ಎಲ್‌ಸಿ ಐವನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ. ಆರ್. ಸುರೇಶ್, ಪ್ರದೀಪ್ ಕುಮಾರ್ ಕಲ್ಕೂರ, ಮಹಮ್ಮದ್ ಮೋನು ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply