Header Ads
Breaking News

ಮಂಗಳೂರಿನ ಪುರಭವನದ ಎದುರಿನ ಗಾಂಧಿ ಪಾರ್ಕ್‌ನಲ್ಲಿ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಮ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಖೆ, ಮಂಗಳೂರು ಮಹಾನಗರ ಪಾಲಿಕೆ, ದ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ದ.ಕ ಜಿಲ್ಲಾ ಭಾರತ್ ಸೇವಾದಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ150ನೇ ವರ್ಷದ ಜನ್ಮ ವರ್ಷಾರಣೆಯು ಮಂಗಳೂರಿನ ಪುರಭವನದ ಎದುರಿನ ಗಾಂಧೀ ಪಾರ್ಕ್‌ನಲ್ಲಿ ನಡೆಯಿತು.

Related posts

Leave a Reply

Your email address will not be published. Required fields are marked *