Header Ads
Header Ads
Breaking News

ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತ ದಿ.ಅನಿಲ್ ಜೋಗಿಯವರಿಗೆ ಶ್ರದ್ಧಾಂಜಲಿ

ಇತ್ತೀಚಿಗಷ್ಟೇ ವಿಧಿವಶರಾದ ಖಾಸಗಿ ಚಾನೆಲ್‌ನ ಕ್ಯಾಮೆರಾಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ಜೋಗಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯ್ತು. ನಗರದ ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತರು ಅನಿಲ್ ಜೋಗಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ್ರು. ಈ ವೇಳೆ ಮಾತನಾಡಿದ ಹಿರಿಯ ಪತ್ರಕರ್ತರು, ಅನಿಲ್ ಜೋಗಿ ಅವರ ಜೊತೆಯ ಒಡನಾಟವನ್ನು ಸ್ಮರಿಸಿಕೊಂಡರು.

Related posts

Leave a Reply