Header Ads
Header Ads
Breaking News

ಮಂಗಳೂರಿನ ಬಟ್ಟೆ ಮಳಿಗೆ ಬೆಂಕಿಗಾಹುತಿ:ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ

ಮಂಗಳೂರು ನಗರದ ಜಿ ಎಚ್ ಎಸ್ ರಸ್ತೆಯ ಜನತಾ ಬಝಾರ್ ಬಳಿಯ ಸೆಲೆಕ್ಷನ್ ಸೆಂಟರ್ ಬಟ್ಟೆ ಅಂಗಡಿಯಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಆಕಸ್ಮಿಕ ಉಂಟಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಅಂದಾಜಿಸಲಾಗಿದೆ.  ಘಟನೆಯಿಂದ ಅಪಾರ ನಷ್ಟವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳಕ್ಕೆ ಪೊಲೀಸ್ ಆಯುಕ್ತಾರದ ಟಿ ಆರ್ ಸುರೇಶ್, ಡಿಸಿಪಿ ಉಮಾ ಪ್ರಶಾಂತ್, ಮಂಗಳೂರು ಮಹಾ ನಗರ ಪಾಲಿಕೆ ಮೇಯರ್ ಭಾಸ್ಕರ್ ಮೊಯಿಲಿ, ಹಾಗೂ ನಗರ ಪಾಲಿಕೆ ಸದಸ್ಥರು ಭೇಟಿ ನೀಡಿದ್ದಾರೆ.

Related posts

Leave a Reply