Header Ads
Header Ads
Breaking News

ಮಂಗಳೂರಿನ ಮಹೇಶ್ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ. ಕ್ಯಾಪ್ಟನ್ ದೀಪಕ್ ಅಡ್ಯಂತಾಯ ಅವರಿಂದ ಧ್ವಜಾರೋಹಣ.

ಮಂಗಳೂರಿನ ಮಹೇಶ್ ಪಿಯು ಕಾಲೇಜಿನಲ್ಲಿ ೭೨ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು.ಈ ಸಂದರ್ಭ ಇಂಡಿಯನ್ ಆರ್ಮಿಯ ಕ್ಯಾಪ್ಟನ್ ದೀಪಕ್ ಅಡ್ಯಂತಾಯ ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.


ನಂತರ ಮಾತನಾಡಿದ ಅವರು, ಈ ಸಂದರ್ಭ ಮಹೇಶ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಶೆಟ್ಟಿ ಕೆ., ನಿರ್ವಾಹಕರಾದ ಅನಿಲ್ ಮಸ್ಕಾರೆನಸ್, ಪೌಢಶಾಲಾ ಮುಖ್ಯೋಪಾಧ್ಯಾಯರಾದ ದೀಪಾಳಿ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply