Header Ads
Breaking News

ಮಂಗಳೂರು:ಸುಲ್ತಾನ್ ಡೈಮಂಡ್ಸ್ ಆಂಡ್ ಗೋಲ್ಡ್‌ನಲ್ಲಿ ರಕ್ತದಾನ ಶಿಬಿರ

ಸುಲ್ತಾನ್ ಡೈಮಂಡ್ಸ್ ಆಂಡ್ ಗೋಲ್ಡ್‌ನಲ್ಲಿ ರಕ್ತದಾನ ಶಿಬಿರ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಹಯೋಗ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಸುಲ್ತಾನ್ ಗೋಲ್ಡ್‌ನ ಸಿಬ್ಬಂದಿಗಳು
ಮಂಗಳೂರಿನ ಕಂಕನಾಡಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲೊಂದಾದ ಸುಲ್ತಾನ್ ಡೈಮಂಡ್ಸ್ ಆಂಡ್ ಗೊಲ್ಡ್‌ನಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.

Related posts

Leave a Reply