Header Ads
Header Ads
Breaking News

ಮಂಗಳೂರು ಅಂತರ ವಲಯ ಪುರುಷರು ವಾಲಿಬಾಲ್ ಪಂದ್ಯಾಟ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್

ಮೂಡುಬಿದಿರೆ: ಎಸ್.ಡಿ.ಎಮ್ ತಾಂತ್ರಿಕ ಕಾಲೇಜು ಇದರ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರ್ರಿಕ ಮಹಾವಿದ್ಯಾಲಯಗಳ ಮಂಗಳೂರು ವಲಯ ಮತ್ತು ಅಂತರ್ ವಲಯಗಳ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ತಂಡವು ಎರಡೂ ವಿಭಾಗಗಳಲ್ಲಿಯೂ ಚಾಂಪಿಯನ್ ಆಗಿ ಹೊರಹೊಮ್ಮಿದೆ.ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.

Related posts

Leave a Reply