Header Ads
Breaking News

ಮಂಗಳೂರು ಗೋಲೀಬಾರ್ ಸಂಬಂಧ ನ್ಯಾಯಾಂಗ ತನಿಖೆ : ದ.ಕ ಜಿಲ್ಲಾಧಿಕಾರಿ ಕಚೇರಿಗೆ ಉಡುಪಿ ಡಿಸಿ ಭೇಟಿ

ಮಂಗಳೂರು ಗೋಲೀಬಾರ್ ಸಂಬಂಧ ನ್ಯಾಯಾಂಗ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು. ಇಂದು ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್ ಬ್ಯಾಂಕ್ ಪರಿಸರ, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆ ಗೆ ಭೇಟಿ ನೀಡಿ ಪರಿಶೀಲಿಸಿದರು.

Related posts

Leave a Reply

Your email address will not be published. Required fields are marked *