Header Ads
Header Ads
Breaking News

ಮಂಗಳೂರು ತಾಲೂಕು ಪಂಚಾಯತ್‌ನ 15ನೇ ಸಾಮಾನ್ಯ ಸಭೆ

ಮಂಗಳೂರು ತಾಲೂಕು ಪಂಚಾಯತ್‌ನ 15ನೇ ಸಾಮಾನ್ಯ ಸಭೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿತ್ತು. ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಡೆಯಿತು. ಇನ್ನು ಸಭೆಯಲ್ಲಿ ಕೆಲವೊಂದು ಅಧಿಕಾರಿಗಳು ಗೈರು ಆಗಿರುವುದಕ್ಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು.ಮುಂದಿನ ದಿನಗಳಲ್ಲಿ ಶೇಕಡಾ ೫೦ರಷ್ಟು ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುವುದು ಅಂತಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಘು ಎ.ಇ. ಹೇಳಿದ್ರು. ಸಭೆಯಲ್ಲಿ ಉಪಾಧ್ಯಕ್ಷೆ ಪೂರ್ಣಿಮಾ ಸೇರಿದಂತೆ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ರು.

Related posts

Leave a Reply