Header Ads
Breaking News

ಮಂಗಳೂರು ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆ

ಮಂಗಳೂರು ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತ್ತು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಮೊಹಮ್ಮದ್ ಮೋನು ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಇನ್ನು ಗಂಜಿಮಠ ಗ್ರಾಮಪಂಚಾಯತ್‍ನ ಕೆಐಎಡಿಬಿ ಪ್ರದೇಶದಲ್ಲಿ ತ್ಯಾಜ್ಯದ ದುರ್ವಾಸನೆಯಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಸಭೆಯಲ್ಲಿ ಸದಸ್ಯರು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ಅವರು, ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು. ಈ ವೇಳೆ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮಾ ಪೂಜಾರಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಜಿ.ನಾಗರಾಜ್, ಮಂಗಳೂರು ತಹಶೀಲ್ದರ್ ಗುರು ಪ್ರಸಾದ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು

Related posts

Leave a Reply

Your email address will not be published. Required fields are marked *