Header Ads
Breaking News

ಮಂಗಳೂರು ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ : ’ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿಯಲ್ಲಿ ಉತ್ಸವ

ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ಇಂದು ಚಾಲನೆ ಸಿಕ್ಕಿತ್ತು ಶಾರದಾ ಮಾತೆ ಸೇರಿದಂತೆ ನವದುರ್ಗೆಯರ ಪ್ರತಿಷ್ಠಾಪನೆ ಧಾರ್ಮಿಕ ವಿಧಿ ವಿಧಾನದೊಂದಿಗೆ ನೆರವೇರಿತು.ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ಕೋವಿಡ್ ಯೋಧರಾಗಿರುವ ಎನ್‌ಆರ್‌ಐ ಫೋರಂನ ಮಾಜಿ ಉಪಾಧ್ಯಕ್ಷೆ ಡಾ.ಆರತಿಕೃಷ್ಣ ದೀಪವನ್ನು ಬೆಳಗಿಸಿ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು.

ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ’ನಮ್ಮ ದಸರಾ-ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯದಡಿ ವಿವಿಧ ರೀತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿ ಸರಳ ರೂಪದಲ್ಲಿ ನಡೆಯಲಿದೆ.

Related posts

Leave a Reply

Your email address will not be published. Required fields are marked *