Header Ads
Header Ads
Breaking News

ಮಂಗಳೂರು ದಸರಾ ಕ್ರೀಡಾಕೂಟಕ್ಕೆ ಚಾಲನೆ

ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾ ನಗರ ಪಾಲಿಕೆ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ದಸರಾ ಕ್ರಿಡೋತ್ಸವವು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ ಉದ್ಘಾಟಿಸಿದರು. ಈ ಸಂದರ್ಭ ಕಾರ್ಪೊರೇಟರ್ ಜಯಂತಿ ಆಚಾರ್, ಪ್ರದೀಪ್ ಡಿಸೋಜಾ, ಪ್ರಶಾಂತ್ ಕುಮಾರ್ ಬೇಕಲ್, ಸುರೇಶ್, ಗಿರೀಶ್ ಶೆಟ್ಟಿ, ನಾರಾಯಣ ಆಳ್ವ, ಕೆ.ಎಚ್. ನಾಯಕ್, ಹರೀಶ್ ರೈ ಉಪಸ್ಥಿತರಿದ್ದರು.

Related posts

Leave a Reply