Header Ads
Breaking News

ಮಂಗಳೂರು ನಗರದ ಟ್ರಾಫಿಕ್ ದಟ್ಟಣೆ ನಿಭಾವಣೆಗೆ ಹೊಸ ಯೋಜನೆ

ಮಂಗಳೂರು ನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ಅನೇಕ ವಿಭಾಗಗಳಲ್ಲಿ ಅಭಿವೃದ್ಧಿಯಾಗುತ್ತಿದೆ. ಇದೀಗ ಮಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೂಡ ಪ್ರಯತ್ನವೊಂದು ನಡೆಯುತ್ತಿದೆ. ಮಂಗಳೂರು ನಗರದಲ್ಲಿರುವ ಟ್ರಾಫಿಕ್ ಸಿಗ್ನಲ್‍ಗಳನ್ನು ಮುಂಬೈ ಸಹಿತ ಹಲವೆಡೆಗಳಲ್ಲಿ ಅಳವಡಿಸಿರುವ ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಶೀಘ್ರವೇ ಅಧಿಕೃತ ಚಾಲನೆ ದೊರೆಯಲಿದ್ದು, ಸರ್ವೇ ಕಾರ್ಯ ಶೀಘ್ರವೇ ಆರಂಭಗೊಳ್ಳಲಿದೆ.

Related posts

Leave a Reply

Your email address will not be published. Required fields are marked *