Header Ads
Header Ads
Breaking News

ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ಕುಂಜತ್ತಬೈಲ್ ದಕ್ಷಿಣ 15 ನೇ ವಾರ್ಡ್‍ನ ಬಿಜೆಪಿ ಅಭ್ಯರ್ಥಿ ಸುಮಂಗಳ ಪರ ಪ್ರಚಾರ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳೇ ಬಾಕಿ ಇದೆ. ಇತ್ತ ಬಿಜೆಪಿ ಅಭ್ಯರ್ಥಿಗಳ ಪರ ಬಿಜೆಪಿ ನಾಯಕರು ಬಿರುಸಿನ ಪ್ರಚಾರವನ್ನು ಆರಂಭಿಸಿದ್ದಾರೆ. ಇತ್ತ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಕುಂಜತ್ತಬೈಲ್ ದಕ್ಷಿಣ 15 ನೇ ವಾರ್ಡ್‍ನ ಬಿಜೆಪಿ ಅಭ್ಯರ್ಥಿ ಸುಮಂಗಳ ಪರ ಪ್ರಚಾರ ನಡೆಸಿದ್ರು. ಕಾವೂರಿನ ಪಳನೀರು, ಶಾಂತಿನಗರ, ಗಾಂಧಿನಗರ, ಮೈರೋಡಿಯಲ್ಲಿ ಮನೆ ಮನೆ ತೆರಳಿ ಆಭ್ಯರ್ಥಿ ಪರ ಮತಯಾಚನೆ ನಡೆಸಿದ್ರು. ಈ ವೇಳೆ ಹಲವಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *