Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಮಾಜಿ ಶಾಸಕ ಜೆ.ಆರ್. ಲೋಬೋ ಮತಚಲಾವಣೆ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬೆಳಗ್ಗೆಯಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮಾಜಿ ಶಾಸಕ ಜೆ. ಆರ್ ಲೋಬೋ ಮತ ಚಲಾಯಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ, ಇಂದು ಪಾಲಿಕೆಯ 60 ವಾರ್ಡ್‍ಗಳಿಗೆ ಮತದಾನ ನಡೆಯಲಿದೆ. ಬೆಂದೂರ್ ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಜೆ.ಆರ್. ಲೋಬೊ ಮತ ಚಲಾಯಿಸಿದರು. ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಮತದಾರ ಪ್ರಭುಗಳು ಮತ ಚಲಾಯಿಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *