Header Ads
Header Ads
Breaking News

ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್ ವತಿಯಿಂದ ನ.30ರಂದು ವಿಶೇಷ ಮಕ್ಕಳಿಗಾಗಿ ಸ್ಪರ್ಧಾಕೂಟ

ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್ ವತಿಯಿಂದ ನ.30ರಂದು ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಶೇಷ ಮಕ್ಕಳಿಗಾಗಿ ಸ್ಪರ್ಧಾಕೂಟವನ್ನು ಆಯೋಜಿಸಲಾಗಿದೆ ಎಂದು ಎಸ್‍ಓಬಿಯ ಏರಿಯಾ ಡೈರೆಕ್ಟರ್ ಕುಮುದಾ ಭರತ್ ಹೇಳಿದ್ರು.

ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಸ್ಪೆಷಲ್ ಒಲಿಂಪಿಕ್ಸ್ ಭಾರತ್ ವಿಶೇಷ ಮಕ್ಕಳಿಗಾಗಿ ಭಾರತದಲ್ಲಿ ಸ್ಪರ್ಧಾಕೂಟಗಳನ್ನು ಆಯೋಜಿಸುತ್ತಿದ್ದು, ಮುಂದಿನ 2023ರಲ್ಲಿ ವಿಶೇಷ ಮಕ್ಕಳ ವಿಶ್ವೊಲಿಂಪಿಕ್ಸ್ ನಡೆಯಲಿರುವುದರಿಂದ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸುತ್ತಿದೆ. ಇದರ ಅಂಗವಾಗಿ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಹಾಗೂ ರೋಲರ್ ಸ್ಕೇಟಿಂಗ್ ಕ್ರೀಡೆಗಳಲ್ಲಿ ರಾಜ್ಯಾದ್ಯಂತ 150ಸ್ಪರ್ಧಿಗಳು ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ರು.

ಈ ಸಂದರ್ಭ ಸ್ಪೋಟ್ರ್ಸ್ ಡೈರೆಕ್ಟರ್ ಅಮರೇಂದ್ರ, ರೋಲರ್ ಸ್ಕೇಟಿಂಗ್ ಕ್ಲಬ್ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *