Header Ads
Header Ads
Breaking News

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಪದಗ್ರಹಣ

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವೂ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಇನ್ನೂ ಅಧ್ಯಕ್ಷ ಜೆ.ಎ.ಅಬ್ದುಲ್ ಸಲೀಂ ಅವರಿಗೆ ಶಾಸಕ ಜೆ.ಆರ್.ಲೋಬೋ ಪಕ್ಷದ ಧ್ವಜ ನೀಡುವ ಮೂಲಕ ಪದಗ್ರಹಣ ನೆರವೇರಿಸಿದರು. ಈ ವೇಳೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜೆ.ಎ.ಅಬ್ದುಲ್ ಸಲೀಂ ಮಾತನಾಡಿ, ಪಕ್ಷ ಸಂಘಟನೆಗೆ ಎಲ್ಲರು ಶ್ರಮ ವಹಿಸಿಕೊಳ್ಳಬೇಕು. ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಭರುವಂತೆ ಕೆಲಸ ಮಾಡಬೇಕೆಂದು ಕರೆ ನೀಡಿದ್ರು.ಈ ವೇಳೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಿರ್ಗಮನ ಅಧ್ಯಕ್ಷರ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷ ಸದಾಶಿವ್ ಅಮೀನ್, ಎಐಸಿಸಿ ಸದಸ್ಯ ಪಿ.ವಿ.ಮೋಹನ್, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಪ್ಪಿ, ಮೆರಿಲ್ ರೇಗೋ , ಕಾಪೋರೇಟರ್ ಎ.ಸಿ .ವಿನಯ್ ರಾಜ್ ಮತ್ತಿತರು ಉಪಸ್ಥಿತರಿದ್ದರು.
ವರದಿ: ನಾಗೇಶ್ ಕಾವೂರು

Related posts

Leave a Reply