Header Ads
Breaking News

ರೈತ ಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿಯಾಗಿ ಪ್ರೇಮನಾಥ್ ಶೆಟ್ಟಿ ಬಾಳ್ತಿಲ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮನಾಥ್ ಶೆಟ್ಟಿ ಬಾಳ್ತಿಲ ‌ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಜಿಲ್ಲಾ ಸಮಿತಿಯ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.‌ರಾಜ್ಯ ಸಮಿತಿಗೆ ಮೂವರನ್ನು‌ ಅವಿರೋಧವಾಗಿ ಶಿಫಾರಸ್ಸು ಮಾಡಲಾಯಿತು.ರವಿಕಿರಣ್ ಪುಣಚ , ಸನ್ನಿ ಡಿಸೋಜ ಹಾಗೂ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ಅವರನ್ನು ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲಾಯಿತು.

Related posts

Leave a Reply

Your email address will not be published. Required fields are marked *