Header Ads
Breaking News

ಮಂಜೇಶ್ವರದಲ್ಲಿ ಲಾಕ್‍ಡೌನ್ ಉಲ್ಲಂಘನೆ : 27ಕೇಸುಗಳನ್ನು ದಾಖಲಿಸಿದ ಪೊಲೀಸರು

ಲಾಕ್ ಡೌನ್ ಉಲ್ಲಂಘನೆ ಆರೋಪದಲ್ಲಿ ಜಿಲ್ಲೆಯಲ್ಲಿ 27 ಕೇಸುಗಳನ್ನು ಪೊಲೀಸ್ ರು ದಾಖಲಿಸಿದ್ದಾರೆ. ಮಂಜೇಶ್ವರ ಪೊಲೀಸ್  ಠಾಣೆಯಲ್ಲಿ 3, ಕುಂಬಳೆ-1, ವಿದ್ಯಾನಗರ-11, ಕಾಸರಗೋಡು-2, ಬದಿಯಡ್ಕ-4, ಮೇಲ್ಪರಂಬ-4, ಬೇಕಲ-1, ಚೀಮೇನಿ-1 ಎಂಬಂತೆ ಕೇಸುಗಳನ್ನು ದಾಖಲಿಸಲಾಗಿದೆ. ವಿವಿಧ ಕೇಸುಗಳಿಗೆ ಸಂಬಂಧಿಸಿ ಐದು ಮಂದಿಯನ್ನು ಬಂಧಿಸಲಾಗಿದೆ. ಮೂರು ವಾಹನಗಳನ್ನು ವಶಪಡಿಸಲಾಗಿದೆ. ಜಿಲ್ಲೆಯಲ್ಲಿ ಈ ತನಕ 2154 ಕೇಸುಗಳನ್ನು ದಾಖಲಿಸಿದ್ದು, 2782 ಮಂದಿಯನ್ನು ಬಂಧಿಸಲಾಗಿದೆ. 888 ವಾಹನಗಳನ್ನು ವಶಪಡಿಸಲಾಗಿದೆ.

Related posts

Leave a Reply

Your email address will not be published. Required fields are marked *