Header Ads
Header Ads
Header Ads
Breaking News

ಮಂಜೇಶ್ವರದಲ್ಲಿ ಸಬ್ ರಿಜಿಸ್ಟ್ರಾರ್ ನೂತನ ಕಚೇರಿ ಕೇರಳ ಸಚಿವ ಸುಧಾಕರನ್‌ರಿಂದ ಕಟ್ಟಡಕ್ಕೆ ಶಿಲಾನ್ಯಾಸ

ಮಂಜೇಶ್ವರ ಸಬ್ ರಿಜಿಸ್ಟ್ರರ್ ಕಚೇರಿಯ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಚಿವ ಸುಧಾಕರನ್ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಎರಡು ವರ್ಷದೊಳಗೆ ಪೂರ್ತೀಯಾಗಲಿರುವ ನೂತನ ಕಟ್ಟಡದಲ್ಲಿ ಜನರಿಗೆ ಎಲ್ಲಾ ಸೌಲಭ್ಯಗಳು ಕೂಡಾ ದೊರೆಯಲಿರುವುದಾಗಿ ಅವರು ಹೇಳಿದರು.

ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಬ್ಲಾಕ್ ಪಂಚಾಯತ್ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್‌ಗಳ ಜನಪ್ರತಿನಿಧಿಗಳು ಸೇರಿದಂತೆ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡರು.

Related posts

Leave a Reply