Header Ads
Header Ads
Header Ads
Header Ads
Header Ads
Header Ads
Breaking News

ಮಂಜೇಶ್ವರದ ಶ್ರೀ ಅನಂತೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ಇಂದು ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ. ನಾಗರಪಂಚಮಿ ಪ್ರಯುಕ್ತ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಖ್ಯಾತಿ ಹೊಂದಿರುವ ಮಂಜೇಶ್ವರದ ಶ್ರೀ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಿರುಸಾಗಿ ಸುರಿಯುತ್ತಿದ್ದ ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಶ್ರೀ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ ಪಂಚಾಮೃತ ಅಭಿಷೇಕ ಮಾಡಿ ಶ್ರೀ ನಾಗದೇವರ ಕೃಪೆಗೆ ಪಾತ್ರರಾದ್ರು.

Related posts

Leave a Reply

Your email address will not be published. Required fields are marked *