Header Ads
Breaking News

ಮಂಜೇಶ್ವರ ಕಣ್ವತೀರ್ಥ ಶಾಲಾ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮ

ಮಂಜೇಶ್ವರ ಗ್ರಾಮ ಪಂಚಾಯತ್ ಮಟ್ಟದ ಕಣ್ವತೀರ್ಥ ಶಾಲಾ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ವಾರ್ಡ್ ಸದಸ್ಯೆ ಶೋಭಾ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು. 

ಕಾರ್ಯಕ್ರಮವನ್ನು ಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ಅಜೀಜ್ ಹಾಜಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಂಜೇಶ್ವರ ಗ್ರಾ.ಪಂ.ವ್ಯಾಪ್ತಿಯಲ್ಲಿ ಅತ್ಯಧಿಕ ಮಕ್ಕಳ ಪ್ರವೇಶಾತಿ ಈ ಶಾಲೆಯಲ್ಲಿ ನಡೆದಿದೆ. ಈ ಶಾಲೆಗೆ ಈ ವರ್ಷ 1ನೇ ತರಗತಿಗೆ 23 ವಿದ್ಯಾರ್ಥಿಗಳು ಹಾಗೂ ಉಳಿದ ತರಗತಿಗೆ 10ಮಂದಿ ಹೊಸ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಸಂದರ್ಭ ಶಾಲಾ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಲೀಂ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಜಬ್ಬಾರ್, ಸೇರಿದಂತೆ ನೂರಾರು ಮಂದಿ ಪಾಲ್ಗೊಂಡರು.

Related posts

Leave a Reply

Your email address will not be published. Required fields are marked *