

ಸುಳ್ಯ ತಾಲೂಕಿನ ಮಡಿಪ್ಪಾಡಿಯಿಂದ ಸುಬ್ರಹ್ಮಣ್ಯದ ವರೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸುವಂತೆ ಎನ್ಎಸ್ಯುಐ ಘಟಕದ ಉಪಾಧ್ಯಕ್ಷರಾದ ಕೀರ್ತನ್ ಕೊಡಪಾಲ ಇವರ ನೇತೃತ್ವದಲ್ಲಿ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಕೀಲರಾದ ಧರ್ಮಪಾಲ ಗೌಡ ಕೊಯಿಂಗಾಜೆ, ನಗರ ಪಂಚಾಯತ್ ಸದಸ್ಯರಾದ ಷರೀಫ್ ಕಂಠಿ ಮತ್ತಿತರರು ಉಪಸ್ಥಿತರಿದ್ದರು.