Header Ads
Breaking News

ಮತದಾನದ ಬಗ್ಗೆ ಜಾಗೃತಿಯ ಪ್ರಯತ್ನ: ಬೆಂಗ್ರೆ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಪ್ರಜಾಪ್ರಭುತ್ವದ ಹಬ್ಬ ಮತದಾನವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಲು ದ.ಕ. ಜಿಲ್ಲಾ ಸ್ವೀಪ್ ಸಮಿತಿಯು ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಂದುವರೆದ ಭಾಗ ಎನ್ನುವಂತೆ ಎ.7ರಂದು ಬೃಹತ್ ಮಾನವ ಸರಪಳಿ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು.

Related posts

Leave a Reply

Your email address will not be published. Required fields are marked *