Header Ads
Header Ads
Breaking News

ಮತ್ತೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ಮಂಗಳೂರಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿಕೆ

ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗಿದ್ದು, ಮತ್ತೆ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತಾ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವಿಶ್ವಾಸ ವ್ಯಕ್ತಪಡಿಸಿದ್ರು. ಈಗಾಗಲೇ 60 ವಾರ್ಡ್‌ಗಳಲ್ಲು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಜನತೆಗೆ ಹೊರೆ ಆಗದ ರೀತಿಯಲ್ಲಿ ಉತ್ತಮ ಆಡಳಿತವನ್ನು ನಡೆಸಲಾಗಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾರುಕಟ್ಟೆ ನಿರ್ಮಾಣ, ಪುಟ್‌ಬಾತ್ ನಿರ್ಮಾಣ, ರಸ್ತೆ ಅಭಿವೃದ್ಧಿ ಹೀಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ರು. ಇನ್ನು ಬಿಜೆಪಿ ನಾಯಕರು ಕೇವಲ ಸುಳ್ಳು ಆರೋಪ ಮಾಡುವುದೇ ಮೂಲಕ ರಾಜಕಾರಣ ಮಾಡುತ್ತಿದ್ದಾರೆ ಅಂತಾ ಆರೋಪಿಸಿದ್ರು.

Related posts

Leave a Reply

Your email address will not be published. Required fields are marked *