Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಮನಪಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ರಸ್ತೆ ಅಬಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಗುದ್ದಲಿ ಪೂಜೆ ನೆರವೇರಿಸಿ ಶಾಸಕ ಜೆ.ಆರ್. ಲೋಬೊ ಹೇಳಿಕೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಹ್ಯಾಮಿಲ್ಟನ್ ವೃತ್ತದಿಂದ ಹಳೆ ಬಂದರಿಗೆ ಹೋಗುವ ರಸ್ತೆ ಮತ್ತು ಜಪ್ಪು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಆರ್. ಲೋಬೋ ಚಾಲನೆ ನೀಡಿದರು. ಅಲ್ಲದೆ ಕಂಕನಾಡಿ ರೈಲ್ವೆ ಸ್ಟೇಷನ್‌ನಲ್ಲಿ ಮೇಯರ್ ಕವಿತಾ ಸನಿಲ್ ಚಾಲನೆ ನೀಡಿದರು.

 

ಈ ಸಂದರ್ಭ ಮಾತನಾಡಿದ ಶಾಸಕ ಜೆ.ಆರ್. ಲೋಬೊ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೊಪಯೋಗಿ ಇಲಾಖೆ ಸಚಿವರೊಂದಿಗೆ ಮಾತುಕತೆ ಮಾಡಿ ರಸ್ತೆ ಅಬಿವೃದ್ಧಿಗಾಗಿ ವಿಶೇಷ ಅನುದಾನವಾಗಿ ಮಂಜೂರು ಮಾಡಿಸಲಾಗಿದೆ ಎಂದರು.


ಈ ಸಂದರ್ಭ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ವರದಿ: ನಾಗರಾಜ್ ಮಂಗಳೂರು

Related posts

Leave a Reply