Header Ads
Header Ads
Header Ads
Breaking News

ಮನಪಾ ಸದಸ್ಯರು ಸಿಬ್ಬಂದಿ ವರ್ಗದವರಿಗಾಗಿ ಅಥ್ಲೆಟಿಕ್

ಮಂಗಳೂರು ಮಹಾನಗರ ಪಾಲಿಕೆಯ ದಿನಾಚರಣೆಯ ಅಂಗವಾಗಿ ಪಾಲಿಕೆಯ ಎಲ್ಲಾ ಸದಸ್ಯರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಅಥ್ಲೆಟಿಕ್ ಕ್ರೀಡಾಕೂಟವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.


ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ಅಥ್ಲೆಟಿಕ್ ಕ್ರೀಡಾಕೂಟವನ್ನು ಮನಪಾ ಮೇಯರ್ ಕವಿತಾ ಸನಿಲ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆಯ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವನ್ನು ಹಮ್ಮಿಕೊಂಡಿದ್ದೇವೆ. ಇವತ್ತು ವೈಯುಕ್ತಿಕ ಕ್ರೀಡಾಕೂಟ ನಡೆಯಲಿದೆ ಎಂದರು. ಇದೇ ವೇಳೆ ಅಥ್ಲೆಟಿಕ್ ಕ್ರೀಡಾಕೂಟ ನಡೆಯಿತು.

ಈ ಸಂದರ್ಭ ಪಾಲಿಕೆ ಆಯುಕ್ತ ನಜೀರ್, ಪಾಲಿಕೆ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ: ಶರತ್

 

 

Related posts

Leave a Reply