Header Ads
Header Ads
Breaking News

ಬಂಟ್ವಾಳ : ಮನೆಗೆ ಸಿಡಿಲು ಬಡಿದು ಹಾನಿ

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಹಾನಿಯಾದ ಘಟನೆ ಸಜೀಪದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಕಾರಾಜೆ ನಿವಾಸಿ ಸಂಕಪ್ಪ ಪೂಜಾರಿ ಎಂಬವರ ಮನೆಗೆ ಇಂದು ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ಸಿಡಿಲಿನ ಬಡಿದ ಪರಿಣಾಮ ಮನೆಯ ಗೊಡೆ ಬಿರುಕು ಬಿಟ್ಟಿದೆ. ವಿದ್ಯುತ್ ಪೂರೈಕೆಯ ವಯರ್‌ಗಳು ಸಂಪೂರ್ಣ ಸುಟ್ಟು ಹೋಗಿದೆ. ಟಿ.ವಿ.ಸಹಿತ ಮನೆಯೊಳಗಿನ ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟುಹೋಗಿದೆ. ಮನೆಯೊಳಗೆ ಯಾರು ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಂದಾಯ ಇಲಾಖಾ ಅಧಿಕಾರಿಗಳು ಬೇಟಿ ನೀಡಿದ್ದು ವೀಕ್ಷಣೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *