Header Ads
Header Ads
Header Ads
Breaking News

ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಮರಕಡ ವಾರ್ಡ್‌ನಲ್ಲಿ ನಡೆದ ಕಾರ್ಯಕ್ರಮ ಕಾಂಗ್ರೆಸ್ ಆಡಳಿತದ ಅಭಿವೃದ್ಧಿ ಕುರಿತ ಮಾಹಿತಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಡಕಡ್ ವಾರ್ಡ್‌ನಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಿತು. ಮನಪಾ ಮಾಜಿ ಮೇಯರ್ ಹರಿನಾಥ್‌ರ ವಾರ್ಡ್‌ನಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಜನರಿಗೆ ಮಾಹಿತಿಯನ್ನು ನೀಡಲಾಗಿತು.

ಈ ಸಂದರ್ಭ ಹರಿನಾಥ್ ಮಾತನಾಡಿ, ಮನೆ ಮನೆಗೆ ಕಾಂಗ್ರೆಸ್ ಅಭಿಯಾನವನ್ನು ಇವತ್ತು ಮರಕಡ ವಾರ್ಡಿನಲ್ಲಿ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಈ ಸಂದರ್ಭ ಶಾಸಕ ಮೊಯ್ದಿನ್ ಬಾವಾ, ಲಕ್ಷಣ್ ಕಾಮತ್, ಸುಭಾಶ್ ಮತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಹಾಜರಿದ್ದರು.

ವರದಿ: ನಾಗರಾಜ್ ಮಂಗಳೂರು

Related posts

Leave a Reply