Header Ads
Header Ads
Header Ads
Breaking News

ಮನೆ ಮನೆಗೆ ಕಾಂಗ್ರೆಸ್: ಸುರತ್ಕಲ್‌ನಲ್ಲಿ ಶಾಸಕ ಮೊಯ್ದಿನ್ ಬಾವಾ ಚಾಲನೆ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ನಲ್ಲಿ ಇವತ್ತು ಕರ್ನಾಟಕ ಸರಕಾರದ  ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಬಿ ಕೆ ಸಂಜೀವ ಅವರ ಮನೆಯಲ್ಲಿ ಶಾಸಕರಾದ ಮೊಹಿದಿನ್ ಬಾವ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೇಶವ ಸನಿಲ್, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಕಾರ್ಮಿಕ ಘಟಕದ ಅಧ್ಯಕ್ಷ ಆನಂದ್ ಅಮೀನ್ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್, ಯುವ ಕಾಂಗ್ರೆಸ್ ಅದ್ಯಕ್ಷ ಗಿರೀಶ್ ಆಳ್ವ , ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುಹೈಬ್, ಮುಖಂಡರಾದ ಬಷೀರ್ ಬೈಕಂಪಾಡಿ , ರಾಜೇಶ್ ಕುಳಾಯಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply