Header Ads
Header Ads
Breaking News

ಮರಳು ಅಲ್ಪಾವಧಿ-ಇ ಟೆಂಡರ್‌:ಪರಿಶಿಷ್ಟ ಜಾತಿ ಪಂಗಡದವರಿಗೆ ಅನ್ಯಾಯ

ಮರಳು ಅಲ್ಪಾವಧಿ-ಇ ಟೆಂಡರ್‌ನ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಆಗುತ್ತಿರುವ ಅನ್ಯಾಯವನ್ನು ಇಲ್ಲಿನ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸರಿಪಡಿಸಿ ನ್ಯಾಯ ಒದಗಿಸುವಂತೆ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಆಗ್ರಹಿಸಿದರು. ಅವರು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

Related posts

Leave a Reply