Header Ads
Header Ads
Header Ads
Breaking News

ಮಹಿಳೆಯನ್ನು ಅಪಹರಿಸಿ ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು

ಕಾರ್ಕಳ: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆಗೈದು ಮೃತದೇಹವನ್ನು ಕಲ್ಯಾ ಗ್ರಾಮದ ಮೂಡುಮನೆ ಶಕುಂತಲಾ ಎಂಬವರ ಬಾವಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.ಕೊಲೆಗೀಡಾದ ವರನ್ನು ಬೆಳ್ಮಣ್ ಗ್ರಾಮದ ಬೃಂದಾವನ ಮನೆ ನಿವಾಸಿ ಭರತ ಲಕ್ಷ್ಮಿ ಉಡುಪ (68) ಎಂದು ಗುರುತಿಸಲಾಗಿದೆ.
ಕೊಲೆ ಮಾಡುವ ಉದ್ದೇಶದಿಂದ ಅಪಹರಿಸಿ ಎಲ್ಲಿಯೋ ಕೊಲೆ ಮಾಡಿ ಪ್ಲಾಸ್ಟಿಕ್ ಟರ್ಪಲ್ ನಲ್ಲಿ ಕಟ್ಟಿ ಮೃತ ದೇಹವನ್ನು ಶಕುಂತಲಾ ಎಂಬವರ ಮನೆಯ ಬಾವಿಗೆ ತಂದು ಹಾಕಿದ್ದಾರೆ ಎಂಬುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *