Header Ads
Header Ads
Breaking News

ಮಾಜಿ ಸಚಿವ ಡಿಕೆಶಿ ಬಂಧನ ಹಿನ್ನಲೆ : ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

ಮಾಜಿ ಸಚಿವ ಡಿಕೆಶಿಯವರನ್ನು ಇಡಿ ಅಧಿಕಾರಿಗಳು ಬಂಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Related posts

Leave a Reply

Your email address will not be published. Required fields are marked *