Header Ads
Header Ads
Breaking News

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಬಿದ್ದ ಲಾರಿ

ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ. 

ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮಾಣಿಯ ಕೊಡಾಜೆಯ ಮಸೀದಿ ಬಳಿ ಈ ಘಟನೆ ಸಂಭವಿಸಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದರು.

Related posts

Leave a Reply