Header Ads
Breaking News

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಓರ್ವ ಮೃತ್ಯು

ಮಾಣಿ – ಮೈಸೂರು  ಹೆದ್ದಾರಿಯ ಕಾವು ಜಂಕ್ಷನ್ನಲ್ಲಿ ಘನ ಲಾರಿ ಹಾಗೂ ಆಮ್ನಿ ಕಾರಿನ ಮಧ್ಯೆ ಅಪಘಾತ ಸಂಭವಿಸಿ ಕಾರು ಚಾಲಕ ಕೊಡಿಪ್ಪಾಡಿ ನಿವಾಸು ನಾರಾಯಣ ಜೋಯಿಸ(64) ಗಂಭೀರ ಗಾಯಗೊಂಡು ಮ್ರತಪಟ್ಟಿದ್ದಾರೆ. ನಾರಾಯಣ ಜೋಯಿಸರು ಅವರು ಪೆರ್ಲಂಪಾಡಿಯ ಕಾರ್ಯಕ್ರಮಕ್ಕೆ ತೆರಳುತ್ತಿದ್ದು, ಸುಳ್ಯ ಕಡೆಯಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅವರ ಕಾರಿನ ಹಿಂದಿನಿಂದ ಬರುತ್ತಿದ್ದ ಸಂಬಂಧಿಕರುಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುವಾಗ ಮ್ರತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *