Header Ads
Header Ads
Header Ads
Breaking News

ಮಾತೃಪೂರ್ಣ ಯೋಜನೆಗೆ ಚಾಲನೆ ಶಾಸಕ ಮೊಯ್ದಿನ್ ಬಾವಾರಿಂದ ಉದ್ಘಾಟನೆ ಗಂಜಿಮಠ ಉರ್ದು ಶಾಲೆಯಲ್ಲಿ ನಡೆದ ಕಾರ್ಯಕ್ರಮ

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಇದರ ಆಶ್ರಯದಲ್ಲಿ ರಾಜ್ಯ ಸರಕಾರದ ನೂತನ ಮಾತೃಪೂರ್ಣ ಯೋಜನೆಯನ್ನು ಮಂಗಳೂರು ಉತ್ತರ ಶಾಸಕರಾದ ಮೊಹಿಯುದ್ದೀನ್ ಬಾವಾ ಉದ್ಘಾಟಿಸಿದರು.

ಬಜ್ಪೆಯ ಗಂಜಿಮಠದ ಉರ್ದು ಶಾಲೆಯಲ್ಲಿ ಆಯೋಜಿಸಲಾಗಿರುವ ಮಾತೃಪೂರ್ಣ ಯೋಜನೆಗೆ ಶಾಸಕ ಮೊಯ್ದಿನ್ ಬಾವಾ ಚಾಲನೆ ನೀಡಿದರು. ಈ ಸಂದರ್ಭ ವೇದಿಕೆಯಲ್ಲಿ ಗಂಜಿಮಠ ಪಂಚಾಯತ್ ಅಧ್ಯಕ್ಷೆ ಮಾಲತಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೃಷ್ಣ ಅಮೀನ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ , ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply