Header Ads
Header Ads
Breaking News

ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಪ್ರಕರಣ: ಆರೋಪಿ ಬಂಧನ

ಉಳ್ಳಾಲ: ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ತೌಡುಗೋಳಿ ಕ್ರಾಸ್ ನಿವಾಸಿ ಸಫಾಝ್ (35) ಬಂಧಿತ. ಆಗಸ್ಟ್ .31 ರಂದು ಕೆ.ಎಸ್ ಹೆಗ್ಡೆ ಆಸ್ಪತ್ರೆ ಎದುರುಗಡೆ ತೌಸೀಫ್ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. ಪ್ರಕರಣ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

Leave a Reply