Header Ads
Header Ads
Breaking News

ಮಾರ್ಚ್ 15ರೊಳಗೆ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಿ.ಎಸ್. ಯಡಿಯೂರಪ್ಪ ಹೇಳಿಕೆ

 ಮಾರ್ಚ್ 15ರೊಳಗೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಗಳ ಮೊದಲ ಪಟ್ಟಿ ಬಿಡುಗಡೆ ಈಗಾಗಲೇ ನಿನ್ನೆ ಅಮಿತಾ ಷಾ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಮಾಡಲಾಗಿದೆ .ಮುಂದಿನ ವಾರ ಮತ್ತೆ ಅಮಿತ್ ಷಾ ಅವರನ್ನು ಭೇಟಿ ಮಾಡಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಅವರು ಮಂಗಳೂರಿಗೆ ಆಗಮಿಸಿದ್ದ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮಾರ್ಚ್ 15 ರೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ರಾಜ್ಯದಲ್ಲಿ ಬಿಜೆಪಿ 22 ಸೀಟ್ ಗೆಲ್ಲಲಿದೆ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ನೀಡುವ ಬಗ್ಗೆ ಪಕ್ಷ ಯಾವುದೆ ತೀರ್ಮಾನ ಮಾಡಿಲ್ಲ  ಸುಮಲತಾ ಅಂಬರೀಷ್ ಬಗ್ಗೆ ರೇವಣ್ಣ ಹೇಳಿಕೆ ಸರಿಯಲ್ಲ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *