Header Ads
Breaking News

ಮಾಲ್‌ನಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಪಕ್ಷಪಾತ ಧೋರಣೆ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪ

ನಗರದ ಖಾಸಗಿ ಮಾಲ್‌ನಲ್ಲಿ ಇತ್ತೀಚಿಗೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಸಿಎಫ್‌ಐ ರಾಜ್ಯಾಧ್ಯಕ್ಷ ಫಯಾಝ್ ಮಾತನಾಡಿ, ಇದು ಹಿಂದೂ ರಾಷ್ಟ್ರ ಎಂದ ಮಂಜುನಾಥನ ಮೇಲೆ ಪೊಲೀಸರು ಕೇಸು ದಾಖಲಿಸುತ್ತಿಲ್ಲ, ದೂರು ನೀಡಿದ್ರೂ ಪೊಲೀಸರು ಸ್ಪಂದಿಸುತ್ತಿಲ್ಲ ಅಂತಾ ಆರೋಪಿಸಿದ್ರು. ಸುದ್ಧಿಗೋಷ್ಠಿಯಲ್ಲಿ ಸಿಎಫ್‌ಐ ಮುಖಂಡರಾದ ಇಮ್ರಾನ್, ಹಸನ್, ಸಿರಾಜ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *