Header Ads
Breaking News

ಮಿಥುನ್ ರೈ ಅವರ ಪರವಾಗಿ ಮಾಜಿ ಶಾಸಕ ಜೆ.ಆರ್ ಲೋಬೊರಿಂದ ಮತಯಾಚನೆ

ಲೋಕಸಭೆ ಚುನಾವಣೆ ಹಿನ್ನೆಲೆ ಹಲವೆಡೆ ಪ್ರಚಾರ ಕಾರ್ಯ ಭರದಿಂದ ಸಾಗ್ತಾ ಇದೆ. ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರುಬೋಳೂರು ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಲತಾ ಸಾಲ್ಯಾನ್, ಮೋಹನ್ ಶೆಟ್ಟಿ, ಕಮಲಾಕ್ಷ ಸಾಲ್ಯಾನ್, ದೀಪಕ್ ಶ್ರೀಯಾನ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *