Header Ads
Header Ads
Breaking News

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ದ.ಕ. ಜಿಲ್ಲೆಯ ವಿವಿಧೆಡೆ ಸಂಭ್ರಮಾಚರಣೆ ಮಂಗಳೂರಿನ ಪಿವಿಎಸ್ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸಂಭ್ರಮಾಚರಣೆ ಮಾಡಲಾಯಿತು.

ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ಇರುವ ಬಿಜೆಪಿ ಕಚೇರಿ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯ್ತು.ಈ ವೇಳೆ ಬಿಜೆಪಿ ಮುಖಂಡರು ಭಾಗವಹಿಸಿದ್ರು.

Related posts

Leave a Reply