Header Ads
Header Ads
Header Ads
Breaking News

ಮೂಡಬಿದರೆ ಕೋಟಿ-ಚೆನ್ನಯ ಜೋಡುಕೆರೆ ಕಂಬಳ ಪಂಡಿತ್ ಹೆಲ್ತ್ ರೆಸಾರ್ಟ್‌ನ ಲಾಲ್‌ಗೋಯಲ್ ಶುಭ ಹಾರೈಕೆ

ಮೂಡಬಿದರೆಯಲ್ಲಿ ವಿಜಯೋತ್ಸವ ಕೋಟಿ-ಚೆನ್ನಯ ಜೋಡುಕೆರೆ ಕಂಬಳ ನಡೆಯುತ್ತಿದ್ದು, ಪಂಡಿತ್ ಹೆಲ್ತ್ ರೆಸಾರ್ಟ್‌ನ ಲಾಲ್ ಗೋಯಲ್ ಅವರು ಕಂಬಳಕ್ಕೆ ಆಗಮಿಸಿ ಶುಭಕೋರಿದರು.

ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದ ಕಂಬಳ ಕ್ರೀಡಾಂಗಣದಲ್ಲಿ ನಡೆಯುವ ವಿಜಯೋತ್ಸವದ “ಕೋಟಿ-ಚೆನ್ನಯ” ಜೋಡುಕರೆ ಕಂಬಳಕ್ಕೆ ಆಗಮಿಸಿದ ಪಂಡಿತ್ ಹೆಲ್ತ್ ರೆಸಾರ್ಟ್‌ನ ಲಾಲ್‌ಗೋಯಲ್ ಅವರು ಸಾಂಪ್ರದಾಯಿಕವಾಗಿ ನಡೆಯುತ್ತಿರುವ ಕಂಬಳ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

Related posts

Leave a Reply