Header Ads
Breaking News

ಮೈತ್ರಿ ಅಭ್ಯರ್ಥಿ ಪ್ರಮೋದ್‌ರಿಂದ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಪ್ರಮೋದ್ ಮಧ್ವರಾಜ್‌ರವರು ಎಸ್ ಬಿದ್ರೆ ಶ್ರೀ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದವನ್ನು ಪಡೆದುಕೊಂಡು ಬಳಿಕ ಎನ್‌ಎಸ್‌ಯುಐ ಘಟಕ, ಚಿಕ್ಕಮಗಳೂರು ಇದರ ವತಿಯಿಂದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ್ರು.

ಬಳಿಕ ಸಖರಾಯಪಟ್ಟಣದ ಕೆ.ಎಮ್ ರಸ್ತೆ ಜಂಕ್ಷನ್, ಮಲ್ಲೇನಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ, ಕೈಮರ ಹಾಗೂ ಅಲ್ಲಂಪುರ ಕ್ಷೇತ್ರದಲ್ಲಿ, ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ ಪಾದಯಾತ್ರೆಯ ಮೂಲಕ ಮತಯಾಚನೆ ಮಾಡಿದ್ರು.

Related posts

Leave a Reply

Your email address will not be published. Required fields are marked *