Header Ads
Breaking News

ಯಕ್ಷಧ್ರುವ ಪಟ್ಲ ಸಂಭ್ರಮ 2019ರ ಧನ್ಯೋತ್ಸವ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫಂಡೇಶನ್ ಟ್ರಸ್ಟ್ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ 2019ರ ಧನ್ಯೋತ್ಸವ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಜೂನ್ 2ರಂದು ಅಡ್ಯಾರ್ ಗಾರ್ಡನ್‍ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2019ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಧನ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ರು. ಈ ಸಂದರ್ಭ ಸವಣೂರು ಸೀತಾರಾಮ ರೈ ಮಾತನಾಡಿ, ಧನ್ಯೋತ್ಸವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ರು. ಇದೇ ವೇಳೆ ಮಹಿಳಾ ಘಟಕದವರು 40ಸಾವಿರ ರೂಪಾಯಿಯ ಚೆಕ್‍ನ್ನು ಹಸ್ತಾಂತರಿಸಿದ್ರು. ಈ ಸಂದರ್ಭ ಜಗನ್ನಾಥ್ ಬಾಳ, ಪುರುಷೋತ್ತಮ ಭಂಡಾರಿ, ನವನೀತ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫಂಡೇಶನ್ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *