Header Ads
Header Ads
Header Ads
Breaking News

ಯಕ್ಷಾಂಗಣದಿಂದ ಪಂಚಮ ವರ್ಷದ ನುಡಿಹಬ್ಬ ಯಕ್ಷಗಾನ ತಾಳಮದ್ದಳೆ ಸಪ್ತಾಹ ನ.19 ರಿಂದ 25 ರವರೆಗೆ ಕಾರ್ಯಕ್ರಮ

ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಕರ್ನಾಟಕ ಯಕ್ಷಭಾರತಿ ಪುತ್ತೂರು ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸುವ 5 ನೇ ವರ್ಷದ ಯಕ್ಷಗಾನ ತಾ ಳಮದ್ದಳೆ ಸಪ್ತಾಹವನ್ನು ನವೆಂಬರ್ 19 ರಿಂದ 25 ರವರೆಗೆ ಆಯೋಜಿಸಲಾಗಿದೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನು ಆಯೋಜಿಸಿ ಈ ವಿಚಾರವನ್ನು ತಿಳಿಸಿದ ಕಾರ್ಯಾಧ್ಯಕ್ಷ ಭಾಸ್ಕರ್ ರೈ ಕುಕ್ಕುವಳ್ಳಿ ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸುದ್ದಿಗಾರರಿಗೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಎ. ಶಿವಾನಂದ ಕರ್ಕೇರ, ತೋನ್ಸೆ ಪುಷ್ಕಳ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಶರತ್ ಸಾಲಿಯಾನ್, ಮಂಗಳೂರು

Related posts

Leave a Reply