Header Ads
Header Ads
Breaking News

ಯಡಿಯೂರಪ್ಪರ ಸ್ಥಿತಿ ಪಾಪ ಪಾಂಡು ಥರ ಆಗಿದೆ: ಐವನ್ ಡಿಸೋಜ ವ್ಯಂಗ್ಯ

ಬಿಜೆಪಿ ತನ್ನೊಳಗಿನ ಭಿನ್ನಮತದಿಂದ ನಲುಗಿ ಹೋಗಿದ್ದು, ಅದನ್ನು ನಿಭಾಯಿಸಲಾದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರ ಸ್ಥಿತಿ ಪಾಪ ಪಾಂಡು ಥರ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವ್ಯಂಗ್ಯವಾಡಿದ್ದಾರೆ.ಅವರು ಮಂಗಳೂರು ಪಾಲಿಕೆಯಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಬಿಜೆಪಿ ನಾಲ್ಕಯ ಬಾರಿ ಪ್ರಯತ್ನಿಸಿ ವಿಫಲವಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರಷ್ಟೇ ಇಂತಹ ದುಸ್ಸಾಹಸಕ್ಕೆ ಕೈ ಹಾಕುತ್ತಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಗೇಂದ್ರ ಕುಮಾರ್, ಗುರುರಾಜ್ ಉಪಸ್ಥಿತರಿದ್ದರು.

Related posts

Leave a Reply